ನಮ್ಮ ಸಂಸ್ಕೃತಿಯಲ್ಲಿರುವ ಹಲವು ನಿತ್ಯ ಪಠನಾ ಶ್ಲೋಕಗಳನ್ನು ಇಲ್ಲಿ ಸಂಗ್ರಹಿಸಲಾಗಿದೆ. ಇದರಲ್ಲಿ ಹಲವು ನಮಗೆ ಗೊತ್ತಿರುವುದೇ ಆಗಿದೆ. ಇದು ನಮ್ಮೆಲ್ಲರಿಗೂ ಬಹಳ ಉಪಯುಕ್ತವಾಗಿದೆ. ಚಿಕ್ಕ ಮಕ್ಕಳಿಗೂ ಸಹ ಚಿಕ್ಕ ವಯಸ್ಸಿನಲ್ಲೇ ಇದನ್ನು ಕಲಿಸುವುದರಿಂದ ನಮ್ಮ ಆಚಾರ/ಸಂಸ್ಕೃತಿಯನ್ನು ತಿಳಿಸಿದಂತಾಗುತ್ತದೆ.
ಗಣಪತಿ ಶ್ಲೋಕ
1. ಶುಕ್ಲಾಂಭರಧರಂ ವಿಷ್ಣುಂ ಶಶಿವರ್ಣಂ ಚತುರ್ಭುಜಂ
ಪ್ರಸನ್ನ ವದನಂ ಧ್ಯಾಯೇತ್ ಸರ್ವ ವಿಘ್ನೋಪಶಾಂತಯೇ
2. ಗಜಾನನಂ ಭೂತ ಗಣಾದಿ ಸೇವಿತಂ ಕಪಿಥ್ಥ ಜಂಬೂ ಫಲಸಾರ ಭಕ್ಷಿತಂ
ಉಮಾಸುತಂ ಶೋಕ ವಿನಾಶಕಾರಣಂ ನಮಾಮಿ ವಿಘ್ನೇಶ್ವರ ಪಾದ ಪಂಕಜಂ
3 ಅಗಜಾನನ ಪದ್ಮಾರ್ಕಂ ಗಜಾನನ ಮಹರ್ನಿಶಂ
ಅನೇಕದಂತಂ ಭಕ್ತಾನಾಂ ಏಕದಂತ ಊಪಾಸ್ಮಹೇ
4. ವಕ್ರತುಂಡ ಮಹಾಕಾಯ ಕೋಟಿಸೂರ್ಯ ಸಮಪ್ರಭ
ನಿರ್ವಿಘ್ನಂ ಕುರುಮೇ ದೇವ ಸರ್ವಕಾರ್ಯೇಷು ಸರ್ವದಾ
5 ಪ್ರಣಮ್ಯ ಶಿರಸಾ ದೇವಂ ಗೌರಿ ಪುತ್ರಂ ವಿನಾಯಕಂ
ಭಕ್ತಾವಾಸಂ ಸ್ಮರೇನಿತ್ಯಂ ಆಯುಃ ಕಾಮಾರ್ಥ ಸಿದ್ಧಯೇ
ಸುಬ್ರಮಣ್ಯ ಶ್ಲೋಕ
1. ಷಡಾನನಂ ಚಂದನ ಲೇಪಿತಾಂಗಂ ಮಹೋರಸಂ ದಿವ್ಯ ಮಯೂರ ವಾಹನಂ
ರುದ್ರಸ್ಯ ಸೂನಂ ಸುರಲೋಕ ನಾದಂ ಬ್ರಾಹ್ಮಣ್ಯ ದೇವಂ ಶರಣಂ ಪ್ರಪದ್ಯೇ
ಶಿವ ಶ್ಲೋಕ
1. ತ್ರ್ಯಂಬಕಂ ಯಜಾಮಹೇ ಸುಗಂಧಿಂ ಪುಷ್ಟಿವರ್ಧನಂ
ಉರ್ವಾರುಕಮಿವಬಂಧನಾನ್ ಮೃತ್ಯೋರ್ಮುಕ್ಷೀಯ ಮಾಮೃತಾತ್
2. ಮೃತ್ಯುಂಜಯಾಯ ರುದ್ರಾಯ ನಿಲಕಂಠಾಯ ಶಂಭವೇ
ಅಮೃತೇಶಾಯ ಶರ್ವಾಯ ಮಹಾದೇವಾಯ ನಮಃ
ಓಂ ನಮಃ ಶಿವಾಯ
ಗುರು ಶ್ಲೋಕ
1. ಗುರು ಬ್ರಹ್ಮ ಗುರು ವಿಷ್ಣು ಗುರು ದೇವೋ ಮಹೇಶ್ವರಃ
ಗುರು ಸಾಕ್ಷಾತ್ ಪರಂಬ್ರಹ್ಮ ತಸ್ಮೈಶ್ರೀ ಗುರವೇ ನಮಃ
2. ದೇವನಾಂಚ ಋಷಿನಾಂಚ ಗುರುಃ ಕಾಂಚನ ಸನ್ನಿಭಂ
ಬಂಧೂಭೂತಂ ತ್ರಿಲೊಕೇಶಂ ತಂ ನಮಾಮಿ ಭೃಹಸ್ಪತಿಂ
3. ಪೂಜ್ಯಾಯ ರಾಘವೇಂದ್ರಾಯ ಸತ್ಯಧರ್ಮ ರತಾಯಚ
ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನವೇ
ವಿಷ್ಣು ಶ್ಲೋಕ
1. ಶಾಂತಾಕಾರಂ ಭುಜಗಶಯನಂ ಪದ್ಮನಾಭಂ ಸುರೇಶಂ
ವಿಶ್ವಾಧಾರಂ ಗಗನ ಸದೃಶಂ ಮೇಘವರ್ಣಂ ಶುಭಾಂಗಂ
ಲಕ್ಷ್ಮೀಕಾಂತಂ ಕಮಲನಯನಂ ಯೋಗಿಬಿರ್ಧ್ಯಾನಗಮಯಂ
ವಂದೇ ವಿಷ್ಣುಂ ಭವಭಯಹರಂ ಸರ್ವಲೋಕೈಕನಾಥಂ
ಓಂ ನಮೋ ಭಗವತೇ ವಾಸುದೇವಾಯ
ಓಂ ನಮೋ ನಾರಾಯಣಾಯ
ರಾಮ ಶ್ಲೋಕ
1. ರಾಮಾಯ ರಾಮಭದ್ರಾಯ ರಾಮಚಂದ್ರಾಯ ವೇಧಸೇ
ರಘುನಾಥಾಯ ನಾಥಾಯ ಸೀತಾಯಾಃ ಪತಯೇ ನಮಃ
2. ಹರೇ ರಾಮ ಹರೇ ರಾಮ ರಾಮ ರಾಮ ಹರೇ ಹರೇ
ಹರೇ ಕೃಷ್ಣ ಹರೇ ಕೃಷ್ಣ ಕೃಷ್ಣ ಕೃಷ್ಣ ಹರೇ ಹರೇ
3. ಓಂ ಶ್ರೀ ರಾಮ ಜಯ ರಾಮ ಜಯ ಜಯ ರಾಮ
ಕೃಷ್ಣ ಶ್ಲೋಕ
ವಸುದೇವ ಸುತಂ ದೇವಂ ಕಂಸ ಚಾಣೂರ ಮರ್ಧನಂ
ದೇವಕೀ ಪರಮಾನಂದಂ ಕೃಷ್ಣಂ ವಂದೇ ಜಗದ್ಗುರುಂ
ಕರಾರವಿಂದೇನ ಪಾದಾರವಿಂದಂ ಮುಖಾರವಿಂದೇ ವಿನಿವೇಶಯಂತಂ
ವಟಸ್ಯ ಪತ್ರಸ್ಯ ಪುಟೇಶಯನಂ ಬಾಲಂ ಮುಕುಂದಂ ಮನಸಾ ಸ್ಮರಾಮಿ
ವೇಂಕಟೆಶ್ವರ ಶ್ಲೋಕ
1. ಕಲ್ಯಾಣಾದ್ಬುತಗಾತ್ರಾಯ ಕಾಮಿತಾರ್ಥ ಪ್ರದಾಯಿನೇ
ಶ್ರೀಮದ್ ವೆಂಕಟನಾಥಾಯ ಶ್ರೀನಿವಾಸಾಯತೇ ನಮಃ
ಆಂಜನೇಯ ಶ್ಲೋಕ
1. ಮನೋಜವಂ ಮಾರುತತುಲ್ಯವೇಗಂ ಜಿತೇನ್ದ್ರಿಯಂ ಬುದ್ದಿಮತಾಂ ವರಿಷ್ಟಂ
ವಾತಾತ್ಮಜಂ ವಾನರಯೂಥ ಮುಖ್ಯಂ ಶ್ರೀ ರಾಮದೂತಂ ಶಿರಸಾ ನಮಾಮಿ
2. ಬುದ್ದಿರ್ಭಲಂ ಯಶೋಧ್ಯರ್ಯಂ ನಿರ್ಭಯತ್ವಂ ಆರೋಗ್ಯತಾ
ಅಜಾಡ್ಯತ್ವಂ ವಾಕ್ಪಟುತ್ವಂ ಚ ಹನುಮತ್ ಸ್ಮರಣಾದ್ಭವೇತ್
ಸೂರ್ಯ ಶ್ಲೋಕ
. ಜಪಾಕುಸುಮ ಸಂಕಾಶಂ ಕಾಶ್ಯಪೇಯಂ ಮಹಾದ್ಯುತಿಂ
ತವೋರಿಂ ಸರ್ವ ಪಾಪಘ್ನಂ ಪ್ರಣತೊಸ್ಮಿ ದಿವಾಕರಂ
ನವಗ್ರಹ ಶ್ಲೋಕ
1. ನಮಃ ಸೂರ್ಯಾಯ ಚಂದ್ರಾಯ ಮಂಗಳಾಯ ಭುದಾಯ ಚ
ಗುರು ಶುಕ್ರ ಶನಿಭ್ಯಶ್ಚ ರಾಹುವೇ ಕೇತವೇ ನಮಃ
ಶನಿ ಶ್ಲೋಕ
1. ನೀಲಾಂಜನ ಸಮಾಭಾಸಂ ರವಿಪುತ್ರಂ ಯಮಾಗ್ರಜಂ
ಛಾಯಾ ಮಾರ್ತಾಂಡ ಸಂಭೂತಂ ತಂ ನಮಾಮಿ ಶನೈಶ್ಚರಂ
ದೇವಿ ಶ್ಲೋಕ
ಸರ್ವಮಂಗಲ ಮಾಂಗಲ್ಯೇ ಶಿವೇ ಸರ್ವಾರ್ಥ ಸಾಧಿಕೇ
ಶರಣ್ಯೇ ತ್ರಯಂಬಕೇ ಗೌರಿ ನಾರಾಯಣಿ ನಮೋಸ್ತುತೆ
ಯಾ ದೇವೀ ಸರ್ವಭೂತೇಶು ಮಾತೃರೂಪೇಣ ಸಂಸ್ಥಿತಃ
ಯಾ ದೇವೀ ಸರ್ವಭೂತೇಶು ಶಕ್ತಿರೂಪೇನ ಸಂಸ್ಥಿತಃ
ಯಾ ದೇವೀ ಸರ್ವಭೂತೇಶು ಶಾಂತಿರೂಪೇನ ಸಂಸ್ಥಿತಃ
ನಮಸ್ತಸ್ಯೆ ನಮಸ್ತಸ್ಯೆ ನಮಸ್ತಸ್ಯೆ ನಮೋ ನಮಃ
ಅನ್ನಪೂರ್ಣೆ ಶ್ಲೋಕ
1. ಅನ್ನಪೂರ್ಣೆ ಸದಾ ಪೂರ್ಣೆ ಶಂಕರ ಪ್ರಾಣವಲ್ಲಭೆ
ಜ್ಞಾನ ವೈರಾಗ್ಯ ಸಿದ್ಯರ್ಥಂ ಭಿಕ್ಷಾಂ ದೇಹಿ ಚ ಪಾರ್ವತೀ
ಲಕ್ಷ್ಮಿ ಶ್ಲೋಕ
1. ಸಿದ್ದ ಲಕ್ಷ್ಮೀರ್ ಮೋಕ್ಷ ಲಕ್ಷ್ಮೀರ್ ಜಯ ಲಕ್ಸ್ಮೀಚ ಸರಸ್ವತಿ
ಶ್ರೀ ಲಕ್ಷ್ಮಿರ್ವರ ಲಕ್ಷ್ಮೀಶ್ಚ ಪ್ರಸನ್ನಾ ಮಮಸರ್ವದಾ
ಶಾರದೆ ಶ್ಲೋಕ
1. ನಮಸ್ತೆ ಶಾರದಾದೇವಿ ಕಾಶ್ಮೀರ ಪುರವಾಸಿನೀ
ತ್ವಾಮಹಂ ಪ್ರಾರ್ಥಯೇ ನಿತ್ಯಂ ವಿದ್ಯಾ ದಾನಂಚ ದೇಹಿಮೇ
2. ಯಾ ಕುಂದೇಂದು ತುಷಾರಹಾರ ಧವಲಾ
ಯಾ ಶುಭ್ರ ವಸ್ತ್ರಾವೃತ ಯಾ ವೀಣಾ ವರದಂಡ ಮಂದಡಿತ ಕರಾ
ಯಾ ಶ್ವೇತ ಪದ್ಮಸನಾ ಯಾ ಭೃಹ್ಮಾಚ್ಯುತ ಶಂಕರ ಪ್ರಬ್ರುಧಿಬೀರ್
ದೇವೈ ಸದಾ ಪೂಜಿತಾ ಸಾಮಾಂಪಾತು ಸರಸ್ವತೀ ಭಗವತೀ ನಿಶ್ಯೇಶ ಜಾಢ್ಯಾಪಹ
3. ಸರಸ್ವತಿ ನಮಸ್ತುಭ್ಯಂ ವರದೇ ಕಾಮರೂಪಿಣಿ
ವಿದ್ಯಾರಂಭಂ ಕರಿಷ್ಯಾಮಿ ಸಿದ್ದಿರ್ಭವತುಮೇ ಸದಾ
ಪಂಚ ಕನ್ಯಾಸ್ಮರಣ ಶ್ಲೋಕ
1. ಅಹಲ್ಯಾ ದ್ರೌಪದೀ ಸೀತಾ ತಾರಾ ಮಂಡೋದರೀ ತಥಾ
ಪಂಚಕನ್ಯಾ ಸ್ಮರೇನಿತ್ಯಂ ಮಹಾಪಾತಕ ನಾಶನಂ
ಬೆಳಿಗ್ಗೆ ಎದ್ದಕೂಡಲೇ ಕೈಗಳನ್ನು ನೋಡುತ್ತಾ
1. ಕರಾಗ್ರೇ ವಸತೇ ಲಕ್ಷ್ಮೀ ಕರಮಧ್ಯೆ ಸರಸ್ವತಿ
ಕರಮೂಲೇ ತು ಗೋವಿಂದಃ ಪ್ರಭಾತೇ ಕರದರ್ಶನಂ
ಬೆಳಿಗ್ಗೆ ಎದ್ದಕೂಡಲೇ ನೆಲವನ್ನು ಮುಟ್ಟುತ್ತಾ
1.ಸಮುದ್ರ ವಸನೆ ದೇವಿ ಪರ್ವತ ಸ್ಥನಮಂಡಲೆ
ವಿಷ್ನುಪತ್ನಿ ನಮಸ್ತುಭ್ಯಂ ಪಾದಸ್ಪರ್ಶಂ ಕ್ಷಮಸ್ವಮೆ
ಸ್ನಾನ ಮಾಡುವ ಸಮಯದಲ್ಲಿ ನೀರನ್ನು ಮುಟ್ಟಿ
1. ಗಂಗೇಚ ಯಮುನೇಚೈವ ಗೋದಾವರಿ ಸರಸ್ವತಿ
ನರ್ಮದೇ ಸಿಂಧು ಕಾವೇರಿ ಜಲೇಸ್ಮಿನ್ ಸನ್ನಿಧಿಂ ಕುರು
ಪ್ರದಕ್ಷಿಣೆ ನಮಸ್ಕಾರದಲ್ಲಿ
1. ಯಾನಿ ಕಾನಿಚ ಪಾಪಾನಿ ಜನ್ಮಾಂತರ ಕೃತಾನಿಚ
ತಾನಿ ತಾನಿ ವಿನಶ್ಯಂತಿ ಪ್ರದಕ್ಷಿಣ ಪದೇ ಪದೇ
2. ತ್ವಮೇವ ಮಾತಾಚ ಪಿತಾ ತ್ವಮೇವ
ತ್ವಮೇವ ಬಂಧು ಸಖಾ ತ್ವಮೇವ
ತ್ವಮೇವ ವಿದ್ಯಾ ದ್ರವಿಣಂ ತ್ವಮೇವ
ತ್ವಮೇವ ಸರ್ವಂ ಮಮ ದೇವ ದೇವ
ತೀರ್ಥ ಸೇವನೆ ಸಮಯದಲ್ಲಿ
1. ಅಕಾಲ ಮೃತ್ಯು ಹರಣಂ ಸರ್ವವ್ಯಾಧಿ ನಿವಾರಣಂ
ಸಮಸ್ತ ದುರಿತೋಪಶಮನಂ ವಿಷ್ಣು ಪಾದೋದಕಂ ಶುಭಂ
2. ಶರೀರೆ ಜರ್ಜರೀ ಭೂತೆ ವ್ಯಾದಿಗ್ರಸ್ತೇ ಕಳೇಬರೇ
ಔಷಧಂ ಜಾನ್ಹವಿ ತೋಯಂ ವೈದ್ಯೋ ನಾರಾಯಣೋ ಹರೀ
ದೇವರ ಪ್ರಾರ್ಥನೆ ಮಾಡುವಾಗ
1. ಅಪರಾಧ ಸಹಸ್ರಾಣಿ ಕ್ರಿಯಂತೆ ಅಹರ್ನಿಶಂ ಮಮ
ದಾಸೋಹಂ ಇತಿ ಮಾಂ ಮತ್ವ ಕ್ಷಮಸ್ವ ಪುರುಷೋತ್ತಮ
2. ಪಾಪೋಹಂ ಪಾಪಕರ್ಮಾಹಂ ಪಾಪಾತ್ಮ ಪಾಪ ಸಂಭವಃ
ತ್ರಾಹಿಮಾಂ ಕೃಪಯಾ ದೇವ ಶರಣಾಗತ ವತ್ಸಲ
3. ಅನ್ಯಥಾ ಶರಣಂ ನಾಸ್ತಿ ತ್ವಮೇವ ಶರಣಂ ಮಾಮ
ತಸ್ಮಾತ್ ಕಾರುಣ್ಯ ಭಾವೇನ ರಕ್ಷ ರಕ್ಷ ಜನಾರ್ಧನ
4. ಸ್ವಸ್ತಿ ಪ್ರಜಾಭ್ಯ ಪರಿಪಾಲಯಂತಾಂ
ನ್ಯಾಯೇನ ಮಾರ್ಗೆನ ಮಹೀಂ ಮಹೇಶಃ
ಗೋಬ್ರಾಹ್ಮಣೇಭ್ಯೊ ಶುಭಮಸ್ತು ನಿತ್ಯಂ
ಲೋಕಾ ಸಮಸ್ತ ಸುಖಿನೋ ಭವಂತು
ಜ್ಯೋತಿ ಬೆಳಗುವಾಗ
1. ದೀಪ ಜ್ಯೋತಿ ಪರಬ್ರಹ್ಮ ದೀಪ ಜ್ಯೋತಿ ಜನಾರ್ಧನ: ದೀಪೋ ಹರತಿ ಪಾಪಾನಿ ಸಂಧ್ಯಾ ದೀಪಂ ನಮೋಸ್ತುತೇ
ಚಿರಂಜೀವಿಗಳ ಸ್ಮರಿಸುವಿಕೆ
1. ಅಶ್ವಥಾಮಾ ಬಲಿರ್ವ್ಯಾಸೋ ಹನೂಮಾಂಚ ವಿಭೀಷಣಃ
ಕೃಪಃ ಪರುಶುರಾಮಶ್ಚ ಸಪ್ತೈತೆ ಚಿರಜೀವಿನಃ
ಮಾತಾ ಪಿತೃಗಳ ಸ್ಮರಣೆ
1. ಮಾತೃ ದೇವೊ ಭವಃ ಪಿತೃ ದೇವೋ ಭವಃ
ಆಚಾರ್ಯ ದೇವೋ ಭವಃ ಅತಿಥಿ ದೇವೋ ಭವಃ
ನಾಗ ಸ್ತೋತ್ರ
1. ಅನಂತಂ ವಾಸುಕಿಂ ಶೇಷಂ ಪದ್ಮನಾಭಂ ಚ ಕಂಬಲಂ
ಶಂಖಪಾಲಂ ದೃತರಾಷ್ಟ್ರಂ ತಕ್ಷಕಂ ಕಾಲಿಯಂ ತಥಾ
ಏತಾನಿ ನವ ನಾಮಾನಿ ನಾಗಾನಾಂಚ ಮಹಾತ್ಮನಾಂ
ಸಾಯಂಕಾಲೇ ಪಠೇನಿತ್ಯಂ ಪ್ರಾತಃ ಕಾಲೇ ವಿಶೇಷತ:
ತಸ್ಯ ವಿಷಭಯಂ ನಾಸ್ತಿ ಸರ್ವತ್ರ ವಿಜಯೀ ಭವೇತ್
ಶಾಂತಿ ಮಂತ್ರಗಳು
1. ಓಂ ಅಸತೋಮಾ ಸದ್ಗಮಯ ತಮಸೋಮಾ ಜ್ಯೋತಿರ್ಗಮಯ
ಮೃತ್ಯೋರ್ಮಾ ಅಮೃತಂಗಮಯಾ ಓಂ ಶಾಂತಿಃ ಶಾಂತಿಃ ಶಾಂತಿಃ
2. ಓಂ ಸಹನಾವವತು ಸಹನೌ ಭುನಕ್ತು ಸಹವೀರ್ಯಂ ಕರವಾವಹೈ
ತೇಜಸ್ವಿನಾವದೀತಮಸ್ತು ಮಾವಿದ್ವಿಶಾವಹೈ ಓಂ ಶಾಂತಿಃ ಶಾಂತಿಃ ಶಾಂತಿಃ
ಶುಭ ಪ್ರಯಾಣಕ್ಕೆ
ಕುಂಕುಮಾಂಕಿತ ವರ್ಣಾಯ ಕುಂದೇಂದು ಧವಲಾಯಚ
ವಿಷ್ಣುವಾಹ ನಮಸ್ತುಭ್ಯಂ ಪಕ್ಷಿರಾಜಾಯತೇ ನಮಃ
ಪ್ರತಿ ದಿನ ಬೆಳಿಗ್ಗೆ ಪಠಿಸಿ, ನಿಮ್ಮ ದಿನಚರಿಯಲ್ಲಿ, ಆರೋಗ್ಯದಲ್ಲಿ ವ್ಯತ್ಯಾಸವನ್ನು ಗಮನಿಸಿ.
ಮಲಗುವಾಗ
1. ರಾಮಂ ಸ್ಕಂದಂ ಹನುಮಂತಂ ವೈನತೇಯಂ ವೃಕೋದರಂ
ಶಯನೇಯಃ ಸ್ಮರೇನಿತ್ಯಂ ದುಸ್ವಪ್ನಂ ತಸ್ಯ ನಶ್ಯತಿಃ