ನಮ್ಮ ಬಗ್ಗೆ

ನಮ್ಮ ಬಗ್ಗೆ – About Us

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷ್ಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ

ಸಾಮಾಜಿಕ ಮಾಧ್ಯಮ

ಈರುಳ್ಳಿ useful tips benefits

ಹಸಿ ಈರುಳ್ಳಿ ತಿಂದರೆ ಕ್ಯಾನ್ಸರ್ ಮತ್ತು ಈ ಎಲ್ಲ ರೋಗಗಳಿಂದ ದೂರ ಉಳಿಯಬಹುದಂತೆ.!!

ಹೌದು ಇದು ಕ್ಯಾನ್ಸರ್ ಕೋಶಗಳ ವಿರುದ್ಧ ಯುದ್ಧಮಾಡಿ ಹೊರಡುವಷ್ಟು ಶಕ್ತಿಶಾಲಿ. ವಿಜ್ಞಾನಿಗಳು ಹಸಿ ಈರುಳ್ಳಿಯನ್ನು ತಿನ್ನುವ ಅಭ್ಯಾಸ ಇರುವವರಿಗೆ ಕ್ಯಾನ್ಸರ್ ಕಾಡುವ ಸಂದರ್ಭಗಳು ಕಡಿಮೆ ಎಂದಿದ್ದಾರೆ.

ಬೇಯಿಸಿದ ಅಥವಾ ಹುರಿದ ಈರುಳ್ಳಿಗಿಂತ ಹಸಿ ಈರುಳ್ಳಿಯಲ್ಲಿ ಆರ್ಗಾನಿಕ್ ಸಲ್ಫರ್ ಪ್ರಮಾಣ ಜಾಸ್ತಿ ಇರುತ್ತದೆ. ಅಲ್ಲದೇ ಯಾವುದೇ ಕ್ಯಾಲರಿ ಇಲ್ಲದೇ ಇರೋದ್ರಿಂದ ಎಲ್ಲಾ ವಯಸ್ಸಿನವರುಗೂ ಹಾಗೂ ಎಲ್ಲ ಬಗೆಯ ಜನರಿಗೂ ಇದು ಸೂಕ್ತವಾಗಿದೆ. ಹಸಿ ಈರುಳ್ಳಿಯನ್ನು ಪ್ರತಿದಿನ ಊಟದ ಜೊತೆ ತಿನ್ನುವ ಅಭ್ಯಾಸವಿರುವ ಅನೇಕರಿಗೆ ಬೊಜ್ಜಿನ ಸಮಸ್ಯೆ ಇರುವುದಿಲ್ಲ.

  ಕರ್ಪೂರದ ಮಹತ್ವ

ಹಸಿ ಈರುಳ್ಳಿಯಲ್ಲಿರುವ ಸತ್ವಾಂಶಗಳು ರಕ್ತನಾಳದಲ್ಲಿ ಕೊಬ್ಬು ಶೇಖರಣೆಯಾಗದಂತೆ ತಡೆಯುತ್ತವೆ. ಹಾಗಾಗಿ ಹೃದ್ರೋಗದಿಂದ ದೂರ ಇರಿಸುವಲ್ಲಿ ಇವುಗಳ ಪಾತ್ರ ನಿಜಕ್ಕೂ ದೊಡ್ಡದೇ. ಇನ್ನು ದೇಹದ ರೋಗನಿರೋಧಕ ಶಕ್ತಿಯನ್ನು ಮತ್ತಷ್ಟು ಬಲಪಡಿಸುವುದರಿಂದ ಸಣ್ಣ ಪುಟ್ಟ ಸೋಂಕುಗಳು ದೇಹದ ಹತ್ತಿರವೂ ಸುಳಿಯದಂತೆ ಈರುಳ್ಳಿಯ ಗುಣಗಳು ದೇಹವನ್ನು ಸುರಕ್ಷಿತವಾಗಿಡುತ್ತದೆ.

ಹಸಿ ಈರುಳ್ಳಿಯನ್ನ ಜಗುಡು ತಿನ್ನುವುದರಿಂದ ಹಲ್ಲುಗಳ ಅರೋಗ್ಯ ಚೇತರಿಸುತ್ತದೆ. ಈರುಳ್ಳಿ ನಮ್ಮ ದೇಹದ ಆರೋಗ್ಯಕ್ಕೆ ಮಾತ್ರವನ್ನ ನಮ್ಮ ತ್ವಚೆಯ ಸೌಂದರ್ಯ ಹಾಗೂ ಕೂದಲ ಸೌಂದರ್ಯಕ್ಕೂ ಬಹಳ ಸಹಾಯಕ.

Leave a Reply

Your email address will not be published. Required fields are marked *

Translate »