0 ತಾಳ್ಮೆಯ ಪಾಠ 21/Feb/2021 vishayaಮೂರ್ ದಿನ ಆಗಿತ್ತು. ಹೆಂಡತಿ ಗಂಡನ ಜೊತೆ ಠೂ ಬಿಟ್ಟು… ಎಷ್ಟೂಂತ ಬಾಯಿ ಮುಚ್ಕೊಂಡಿರಕಾಗುತ್ತೆ ಹೆಂಡತಿ. ಬಾಯಿ ನೋಯಕ್ಕೆ ಶುರುವಾಯ್ತು.