Tag: ಬಸವಣ್ಣ

ಬಸವಣ್ಣನವರ ಸಂಪೂರ್ಣ ವಚನಗಳು

ಉದಕದೊಳಗೆ ಬಚ್ಚಿಟ್ಟ ಬಯ್ಕೆಯ ಕಿಚ್ಚಿನಂತಿದ್ದಿತ್ತು, ಸಸಿಯೊಳಗಣ ರಸದ ರುಚಿಯಂತಿದ್ದಿತ್ತು, ನನೆಯೊಳಗಣ ಪರಿಮಳದಂತಿದ್ದಿತ್ತು, ನಿಮ್ಮ ನಿಲುವು ಕೂಡಲಸಂಗಮದೇವಾ, ಕನ್ಯೆಯ ಸ್ನೇಹದಂತಿದ್ದಿತ್ತು. ಕಾಳಿಯ

You cannot copy content of this page