ಗೋವೋ ವಿಶ್ವಸ್ಯ ಮಾತರಃ ಗೋವಿನ ಪ್ರಾಧಾನ್ಯತೆ, ಸಾಕಣೆ, ಉಪಯುಕ್ತತೆ, ಅನಿವಾರ್ಯತೆಗಳನ್ನು ನಾವು ಅನ್ವೇಷಿಸುತ್ತಾ ಹೋದಲ್ಲಿ ನಮಗೆ ವಿಪುಲ ಆಧಾರಗಳು, ಸಾಕ್ಷಿಗಳು
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಗಾದೆಗಳು ಹಿರಿಯರ