ಅಲ್ಲಮಪ್ರಭು ೧೨ನೆಯ ಶತಮಾನದ ವಚನಕಾರರಲ್ಲಿ ಪ್ರಸಿದ್ಧನಾದವರು. ಅಲ್ಲಮನ ವಚನಚಂದ್ರಿಕೆಯಲ್ಲಿ 1600+ ವಚನಗಳು ಲಭ್ಯವಾಗಿವೆ. ಅಲ್ಲಮಪ್ರಭುವಿನ ವಚನಗಳ ಅಂಕಿತ ‘ಗುಹೇಶ್ವರ’ ಅಥವಾ ‘ಗೊಹೇಶ್ವರ’. ಶಿವಮೊಗ್ಗೆ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವೆಯಲ್ಲಿ ನೀರಹಂಕರ ಮತ್ತು ಸುಜ್ಞಾನಿಗೆ ಜನಿಸಿದರು.
ನಮ್ಮ ದೇಶದ ಸಂಪೂರ್ಣ ಮಾಹಿತಿ ಓದಿ ಹೆಮ್ಮೆಯಿಂದ ಶೇರ್ ಮಾಡಿ ಫ್ರೆಂಡ್ಸ್ ಕ್ರಿ.ಪೂ.2005-1500. ಹರಪ್ಪ ನಾಗರಿಕತೆ.ಕ್ರಿ.ಪೂ.1500 ಭಾರತದ ಮೇಲೆ ಆರ್ಯರ ದಾಳಿ.ಕ್ರಿ.ಪೂ.1000