ನಮ್ಮ ಬಗ್ಗೆ

ನಮ್ಮ ಬಗ್ಗೆ – About Us

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷ್ಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ

ಸಾಮಾಜಿಕ ಮಾಧ್ಯಮ

ಅಮೂಲ್ಯ ಆಸ್ತಿ ಏನಿರಬೇಕು ? ತಿಳಿಯಿರಿ

ನಾವೆಲ್ಲಾ ಸದಾ ಆಸ್ತಿ ಮಾಡುವ ಚಿಂತೆ ಮಾಡುತ್ತೇವೆ ಆದರೆ ಆ ಆಸ್ತಿ ಹೇಗಿರಬೇಕು ಎಂಬುದನ್ನು ಯೋಚನೆ ಮಾಡುವುದಿಲ್ಲಾ. ಹಾಗಾದರೆ ಈ ಕೆಳಗೆ ಬರೆದಿರುವುದನ್ನು ಓದಿ ಆಳವಡಿಸಿ ಆನಂದಮಯವಾಗಿಸಿ ಜೀವನವನ್ನು.
*”ಅಮೂಲ್ಯ ಆಸ್ತಿ“*

1 *ಒಳ್ಳೆಯ ನಡತೆ ಮನುಷ್ಯನ ಆಸ್ತಿ.*

2 *ಒಳ್ಳೆಯ ಮಕ್ಕಳು ತಂದೆ ತಾಯಿಯ ಆಸ್ತಿ.*

3 *ಒಳ್ಳೆಯ ಗುಣ ಮನಸ್ಸಿನ ಆಸ್ತಿ.*

4 *ಒಳ್ಳೆಯ ಸಂಭಂದ ಜೀವನದ ಆಸ್ತಿ.*

5 *ಒಳ್ಳೆಯ ಹವ್ಯಾಸ ಪರಿಸರದ ಆಸ್ತಿ.*

6 *ಒಳ್ಳೆಯ ಪ್ರೀತಿ ಹೃದಯದ ಆಸ್ತಿ.*

7 *ಒಳ್ಳೆಯ ಆಹಾರ ದೇಹದ ಆಸ್ತಿ.*

  ಅಡುಗೆಗೂ - ಜೀವನಕ್ಕೂ ಎಷ್ಟು ಸಾಮ್ಯತೆ ?

8 *ಒಳ್ಳೆಯ ಪುಸ್ತಕ ಜ್ಞಾನದ ಆಸ್ತಿ.*

9 *ಒಳ್ಳೆಯ ಗುರು ವಿಶ್ವದ ಆಸ್ತಿ.*

10 *ಒಳ್ಳೆಯ ನಗು ಆರೋಗ್ಯದ ಆಸ್ತಿ.*

11 *ಒಳ್ಳೆಯ ಮಾನವೀಯತೆ ಸಮಾಜದ ಆಸ್ತಿ.*

*ಇವೇ ನಮ್ಮ ನಿಮ್ಮೆಲ್ಲರ ಆಸ್ತಿಯಾಗಿರಲಿ ಎಂದು ಪ್ರಾರ್ಥಿಸೋಣ.*

Leave a Reply

Your email address will not be published. Required fields are marked *

Translate »