ನಮ್ಮ ಬಗ್ಗೆ

ನಮ್ಮ ಬಗ್ಗೆ – About Us

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷ್ಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ

ಸಾಮಾಜಿಕ ಮಾಧ್ಯಮ

ದೈವತ್ವ ಕ್ಕೆ ಹೋಗಲು ಮೆಟ್ಟಿಲುಗಳು

ಮೊದಲ ಐದು ಮೆಟ್ಟಿಲುಗಳು ಪಂಚೇಂದ್ರೀಯಗಳ ಕೆಲಸದ ಬಗ್ಗೆ ಹೇಳುತ್ತೆ

 1. ಕಣ್ಣು: ಒಳ್ಳೆಯದನ್ನು ನೋಡಬೇಕು
 2. ಕಿವಿ: ಒಳ್ಳೆಯದನ್ನು ಕೇಳಲು
 3. ಮೂಗು: ತಾಜಾ ಗಾಳಿಯನ್ನು ಉಸಿರಾಡಬೇಕು, ದೇವರಿಗೆ ಅರ್ಪಿಸುವ ಸುಗಂಧವನ್ನು ತೆಗೆದುಕೊಳ್ಳಬೇಕು
 4. ನಾಲಗೆ: ಒಳ್ಳೆಯದನ್ನೇ ಮಾತನಾಡಬೇಕು
 5. ತ್ವಚೆ: ಜಪ ಮಾಲೆಯ ಸ್ಪರ್ಶ ಮಾತ್ರ ದೇಹವನ್ನು ತಾಗಬೇಕು

ಮುಂದಿನ 8 ಮೆಟ್ಟಿಲುಗಳು ಮನುಷ್ಯನಿಗೆ ದೈವತ್ವದ ಅನುಭವ ಉಂಟಾಗಲು ಇವುಗಳನ್ನು ತ್ಯಜಿಸಬೇಕೆಂದು ಸೂಚಿಸುತ್ತದೆ

 1. ಕಾಮ
 2. ಕ್ರೋಧ
 3. ಲೋಭ
 4. ಮೋಹ
 5. ಮಧ
 6. ಮತ್ಸರ
 7. ಅಸೂಯೆ
 8. ಕುತಂತ್ರ

ಅದರ ಮುಂದಿನ 3 ಮೆಟ್ಟಿಲುಗಳು
ಇದು ಮನುಷ್ಯನ ತ್ರಿಗುಣಗಳ ಬಗ್ಗೆ ಹೇಳುತ್ತದೆ

 • ವ್ಯಕ್ತಿ ಯಾವಾಗಲೂ ಚಟುವಟಿಕೆಯಿಂದ ಇರಬೇಕು
 • ಉದಾಸೀನ ಬಿಡಬೇಕು
 • ಅಹಂಕಾರ ಇರಬಾರದು
  ಕನ್ನಡ ಜನಪ್ರಿಯ ಗಾದೆಗಳು ಭಾಗ - ೯ Kannada Famous Proverbs

ತನ್ನ ಕಾರ್ಯದ ಮೂಲಕ ದೈವತ್ವವನ್ನು ಒಲಿಸಿಕೊಳ್ಳಬೇಕು.
ಕೊನೆಯ 2 ಮೆಟ್ಟಿಲುಗಳು
ಇದು ವಿದ್ಯೆ ಹಾಗೂ ಅವಿದ್ಯೆಯ ಕುರಿತು ಹೇಳಿತು ಹೇಳುತ್ತದೆ
ವಿದ್ಯೆಯೆಂಬ ಜ್ಞಾನದಿಂದ ಅವಿದ್ಯೆ ಎಂಬ ಅಹಂ ಅನ್ನು ತೊಡೆದು ಹಾಕಬೇಕು. ತಾನು ಸಂಪೂರ್ಣವಾಗಿ ದೇವರಿಗೆ ಶರಣಾಗಬೇಕು ಎಂದು ಹೇಳುತ್ತದೆ.

Leave a Reply

Your email address will not be published. Required fields are marked *

Translate »